ಕುಂದಾಪುರ:ವಿಶ್ವ ಯೋಗ ಪಟು ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತೆ ಬಾಲ ಪ್ರತಿಭೆಯಾಧ ಧನ್ವಿ ಮರವಂತೆ ಅವರು ಶುಕ್ರವಾರ ಮನೆಯಿಂದ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಸಿಕ್ಕಿದ್ದ ಸುಮಾರು 11,500.ರೂ ಅನ್ನು ಪೆÇಲೀಸ್ ಠಾಣೆಗೆ ಹಸ್ತಾಂತರ ಮಾಡಿ ಫಲಾನುಭವಿಗಳಿಗೆ ಮರಳಿಸುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಬಾಲಪ್ರತಿಭೆ ಧನ್ವಿ ಮರವಂತೆ ಅವರ ಸಾಮಾಜಿಕ ಕಾಳಜಿಯನ್ನು ಪ್ರಶಂಶಿಸಿದ ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿ.ಎಸ್.ಐ ವಿನಯ್ ಎಂ ಕೊರ್ಲಹಳ್ಳಿ ಅವರು ಅವಳ ವಿದ್ಯಾರ್ಥಿ ಜೀವನಕ್ಕೆ ಅನುಕೂಲವಾಗುವ ದೃಷ್ಟಿಯಿಂದ 13,000.ರೂ ಮೌಲ್ಯದ ಟೇಬಲ್ ಸಹಿತ ಪರಿಕರವನ್ನು ಪ್ರಶಸ್ತಿ ರೂಪದಲ್ಲಿ ವಿತರಿಸಿ ಗೌರವಿಸಿದರು.
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ…
ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…