ಗಂಗೊಳ್ಳಿ ಠಾಣೆ ಉಪನೀರಿಕ್ಷಕರಾಗಿ ಹರೀಶ್ ಆರ್ ಅಧಿಕಾರ ಸ್ವೀಕಾರ
ಕುಂದಾಪುರ:ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಎಂ ಕೊರ್ಲಹಳ್ಳಿ ಅವರು ಕುಂದಾಪುರ ಪೆÇಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.ಕಂಡ್ಲೂರು ಸಂಚಾರ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು





















































































































































































































































































































































































































































































































































































































































































































































































































































































































































































































































































































































































































































































































































































































































































