ಕುಂದಾಪುರ:ಕರ್ನಾಟಕ ಅರಣ್ಯ ಇಲಾಖೆ,ಮಂಗಳೂರು ವೃತ್ತ,ಕುಂದಾಪುರ ವಿಭಾಗ ಮತ್ತು ಕುಂದಾಪುರ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಆಲೂರು,ಆಶಯ ಇಕೊ ಕ್ಲಬ್,ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬಿತ್ತೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮ ಆಲೂರು ಪ್ರೌಢ ಶಾಲೆಯಲ್ಲಿ ಮಂಗಳವಾರ ನಡೆಯಿತು.
ಆಲೂರು ಗ್ರಾ.ಪಂ ಅಧ್ಯಕ್ಷೆ ಜಯಲಕ್ಷ್ಮೀ,ಉಪಾಧ್ಯಕ್ಷ ರವಿ ಶೆಟ್ಟಿ,ಅರಣ್ಯ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ,ಚಂದ್ರಶೇಖರ ಶೆಟ್ಟಿ,ಅರಣ್ಯಾಧಿಕಾರಿ ದೀಲಿಪ್,ಗ್ರಾ.ಪಂ ಸದಸ್ಯರುಗಳು,ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು,ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದವರು ಉಪಸ್ಥಿತಿದ್ದರು.ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು,ಪರಿಸರದಲ್ಲಿ ಬೀಜದ ಉಂಡೆಗಳನ್ನು ಬಿತ್ತಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…