ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ನೂಜಾಡಿ ಶಾಲೆಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ವೀಣಾರಾಣಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ,ಕಾರ್ಯದರ್ಶಿ ವಿಶ್ವನಾಥ ಗಾಣಿಗ ಉಪಸ್ಥಿತರಿದ್ದರು.ಶಾಲೆಯ ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕ ಸುದೀಪ್ ಶೆಟ್ಟಿ ನಿರೂಪಿಸಿದರು.ಅದ್ಯಾಪಕಿ ಉಮೈ ಸಲ್ಮಾ ಮತ್ತು ಅತಿಥಿ ಶಿಕ್ಷಕಿಯರು ಸಹಕರಿಸಿದರು.ಉದ್ಯಮಿಗಳಾದ ಮಧುಸೂದನ್ ಶೆಟ್ಟಿ ನೂಜಾಡಿ ಅವರು ಇಪ್ಪತ್ತು ಸಾವಿರ.ರೂ ಮೌಲ್ಯದ ಪುಸ್ತಕವನ್ನು ನೂಜಾಡಿ ಶಾಲೆಗೆ ಕೊಡುಗೆ ಆಗಿ ನೀಡಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…