ಕೆಎಸ್ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದ ಕಾರು:ಮೂವರಿಗೆ ಗಾಯ

Share

Advertisement
Advertisement


ನಾವುಂದ:ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಅತಿ ವೇಗದಿಂದ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬ್ಯಾರಿಕೇಡ್‍ಗೆ ಗುದ್ದಿ ಕುಂದಾಪುರದಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ನಾವುಂದ-ಬಡಾಕೆರೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಬಸ್‍ಗೆ ಡಿಕ್ಕಿ ಹೊಡೆದ ಕಾರು ಡಿವೈಡರ್‍ಗೆ ಬಡಿದು ರಸ್ತೆಗೆ ಅಡ್ಡಲಾಗಿ ನಿಂತ್ತಿದ್ದ ಪರಿಣಾಮ ಕೆಲವು ಹೊತ್ತುಗಳ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕು ಉಂಟಾಯಿತು.ಕಾರು ಜಖಂ ಗೊಂಡಿದ್ದು ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೈಂದೂರು ಠಾಣೆಯ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page