ನಾವುಂದ:ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಅತಿ ವೇಗದಿಂದ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಗುದ್ದಿ ಕುಂದಾಪುರದಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ನಾವುಂದ-ಬಡಾಕೆರೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಬಸ್ಗೆ ಡಿಕ್ಕಿ ಹೊಡೆದ ಕಾರು ಡಿವೈಡರ್ಗೆ ಬಡಿದು ರಸ್ತೆಗೆ ಅಡ್ಡಲಾಗಿ ನಿಂತ್ತಿದ್ದ ಪರಿಣಾಮ ಕೆಲವು ಹೊತ್ತುಗಳ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕು ಉಂಟಾಯಿತು.ಕಾರು ಜಖಂ ಗೊಂಡಿದ್ದು ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೈಂದೂರು ಠಾಣೆಯ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…