ಕುಂದಾಪುರ:ಶ್ರೀ ಸತ್ಯಸಾಯಿ ಸೇವಾ ಸಮಿತಿ ಕುಂದಾಪುರ ವತಿಯಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್‍ನ್ನು ವಿತರಿಸಲಾಯಿತು.
ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಶ್ರೀ ಸತ್ಯಸಾಯಿ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಆನಂದ ಉದ್ಘಾಟಿಸಿದರು.ಶ್ರೀ ಸತ್ಯಸಾಯಿ ಸಮಿತಿ ಕುಂದಾಪುರ ಸಂದೀಪ ರಾವ್ ಮತ್ತು ಸಂಚಾಲಕ ರಾಮಚಂದ್ರ.ಬಿ.ಎನ್,ದೈಹಿಕ ಶಿಕ್ಷಣ ಪರೀವಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯ ರಾಜೇಶ್ ಸ್ವಾಗತಿಸಿದರು.ದೈಹಿಕ ಶಿಕ್ಷಕ ಸಂತೋಷ ಖಾರ್ವಿ ವಂದಿಸಿದರು.ಸಹ ಶಿಕ್ಷಕಿ ಲೀಲಾ.ಜಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…