ಕುಂದಾಪುರ

ಮೆಟ್ಟಿನಹೊಳೆ‌ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

Share

ಕುಂದಾಪುರ:ಬೈಂದೂರು ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಮೆಟ್ಟಿನ ಹೊಳೆ ಶಾಲೆಯಲ್ಲಿ 9ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗಭ್ಯಾಸ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಶ್ರೀಮತಿ ಪ್ರತಿಮಾ, ಕು.ಭೂಮಿಕಾ, ಆಶಾಕಾರ್ಯಕರ್ತೆ ಚಂದು ಕುಲಾಲ್,ಪೋಷಕರು,ಹಳೆ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಪ್ರೇರಣೆ ನೀಡಿದರು.ಯೋಗ ಮಂತ್ರದಿಂದ ಮೊದಲುಗೊಂಡು ಶಿಥಿಲೀಕರಣ ವ್ಯಾಯಾಮ ಮಾಡಿಸಿ ನಂತರ ಯೋಗಾಭ್ಯಾಸ ಹಾಗೂ ಪ್ರಾಣಾಯಾಮವನ್ನು ಮಾಡಿಸಲಾಯಿತು.ಯೋಗ ಶಿಕ್ಷಕರಾದಸುಬ್ಬಯ್ಯ ದೇವಾಡಿಗ ಹಾಗೂ ಮಂಜುನಾಥ ದೇವಾಡಿಗ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.ತಾಜುದ್ದೀನ್ ಅತ್ತೀಕಟ್ಟಿ ಸ್ವಾಗತಿಸಿದರು. ಪ್ರತಿಮಾ ಜಿ. ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಅಭಿಲಾಷಾ ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ಜಯಂತಿ ಯೋಗ ಗೀತೆಗಳನ್ನು ಹಾಡಿದರು.ಕು.ಅಶ್ವಿನಿ,ಕು. ರಶ್ಮಿತಾ ಜೆ. ಸಹಕರಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago