ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆಯಲ್ಲಿ ಪುಸ್ತಕ ಮತ್ತು ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ನಾಗೇಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ನಾಡ ಗ್ರಾ.ಪಂ ಅಧ್ಯಕ್ಷ ದಿನೇಶ್ ಶೆಟ್ಟಿ,ಉಪಾಧ್ಯಕ್ಷೆ ಪದ್ದು ಪೂಜಾರಿ,ಸದಸ್ಯ ಪ್ರತ್ವಿಷ್ ಶೆಟ್ಟಿ,ಚಂದ್ರಶೇಖರ್ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಮೆಂಡನ್,ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಶೆಟ್ಟಿ,ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.ಕಡಿಕೆ ಆಮನೆ ದಿ.ರಾಮಣ್ಣ ಶೆಟ್ಟಿ ಸ್ಮರಣಾರ್ಥವಾಗಿ ಪ್ರಸಾದ್ ಶೆಟ್ಟಿ ಅವರು 35,000.ರೂ ಮೌಲ್ಯದ ಪುಸ್ತಕವನ್ನು ಕೊಡುಗೆ ಆಗಿ ನೀಡಿದರು.ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ವತಿಯಿಂದ 25,00.ರೂ ಮೌಲ್ಯದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…