ಕುಂದಾಪುರ

ಪುಸ್ತಕ,ಕ್ರೀಡಾ ಸಾಮಾಗ್ರಿ ವಿತರಣೆ

Share

ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆಯಲ್ಲಿ ಪುಸ್ತಕ ಮತ್ತು ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ನಾಗೇಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ನಾಡ ಗ್ರಾ.ಪಂ ಅಧ್ಯಕ್ಷ ದಿನೇಶ್ ಶೆಟ್ಟಿ,ಉಪಾಧ್ಯಕ್ಷೆ ಪದ್ದು ಪೂಜಾರಿ,ಸದಸ್ಯ ಪ್ರತ್ವಿಷ್ ಶೆಟ್ಟಿ,ಚಂದ್ರಶೇಖರ್ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಮೆಂಡನ್,ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಶೆಟ್ಟಿ,ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.ಕಡಿಕೆ ಆಮನೆ ದಿ.ರಾಮಣ್ಣ ಶೆಟ್ಟಿ ಸ್ಮರಣಾರ್ಥವಾಗಿ ಪ್ರಸಾದ್ ಶೆಟ್ಟಿ ಅವರು 35,000.ರೂ ಮೌಲ್ಯದ ಪುಸ್ತಕವನ್ನು ಕೊಡುಗೆ ಆಗಿ ನೀಡಿದರು.ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ವತಿಯಿಂದ 25,00.ರೂ ಮೌಲ್ಯದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago