ಮಾದಕ ದ್ರವ್ಯ ವಿರೋಧಿ ದಿನಾಚರಣೆ

Share

Advertisement
Advertisement
Advertisement


ಕುಂದಾಪುರ:ಗಂಗೊಳ್ಳಿ ಪೊಲೀಸ್ ಠಾಣೆ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮ ಎಸ್.ವಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.
ಗಂಗೊಳ್ಳಿ ಪೊಲೀಸ್ ಠಾಣೆ,ಪಿಎಸ್‍ಐ ಹರೀಶ್ ಆರ್ ನಾಯ್ಕ್ ಮಾದಕ ದ್ರವ್ಯದಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.ಕಿಶೋರ ಅವರು ಕಾರ್ಮಿಕ ಕಾಯ್ದೆ,ಪೋಕ್ಸೋ,ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಮಾಹಿತಿಯನ್ನು ನೀಡಿದರು.ಎಸ್.ವಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಪ್ರಿನ್ಸಿಪಾಲ್ ಕವಿತಾ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Advertisement


Share

Leave a comment

Your email address will not be published. Required fields are marked *

You cannot copy content of this page