ಕುಂದಾಪುರ:ಗಂಗೊಳ್ಳಿ ಪೊಲೀಸ್ ಠಾಣೆ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮ ಎಸ್.ವಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.
ಗಂಗೊಳ್ಳಿ ಪೊಲೀಸ್ ಠಾಣೆ,ಪಿಎಸ್ಐ ಹರೀಶ್ ಆರ್ ನಾಯ್ಕ್ ಮಾದಕ ದ್ರವ್ಯದಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.ಕಿಶೋರ ಅವರು ಕಾರ್ಮಿಕ ಕಾಯ್ದೆ,ಪೋಕ್ಸೋ,ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಮಾಹಿತಿಯನ್ನು ನೀಡಿದರು.ಎಸ್.ವಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಪ್ರಿನ್ಸಿಪಾಲ್ ಕವಿತಾ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…