ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಬೈಲಿಗೆ ಗದ್ದೆ ಉಳುಮೆ ಮಾಡಲು ಬಂದ ಟ್ರ್ಯಾಕ್ಟರ್ ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿದ್ದ ಹೊಂಡಕ್ಕೆ ಬಿದ್ದು ತೊಂದರೆಗೆ ಸಿಲುಕಿದ ಘಟನೆ ಗುರುವಾರ ನಡೆದಿದೆ.ಹರಸಾಹಸ ಪಟ್ಟು ರೈತರು ಟ್ರ್ಯಾಕ್ಟರ್‍ನ್ನು ಮೇಲಕ್ಕೆ ಎತ್ತಿದ್ದಾರೆ.
ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ಬೈಂದೂರು ತಾಲೂಕಿನಾದ್ಯಂತ ರಸ್ತೆ ಬದಿಯಲ್ಲಿ ಹೊಂಡ ತೆಗೆದು ನೀರಿನ ಪೈಪ್ ಅಳವಡಿಕೆ ಮಾಡಲಾಗಿದೆ.ನೀರಿನ ಪೈಪ್ ಅಳವಡಿಕೆ ಮಾಡಲು ಕೈಗೊಂಡಿದ್ದ ಹೊಂಡಗಳನ್ನು ಮಣ್ಣಿನಿಂದ ಮುಚ್ಚಿದ್ದರು ಮಳೆ ನೀರು ತುಂಬಿಕೊಂಡು ಹೊಂಡದೊಳಗಿನ ಮಣ್ಣು ಸಡಿಲಗೊಂಡಿದೆ.ರಸ್ತೆ ಬದಿಯಲ್ಲಿ ತೆಗೆದಿದ್ದ ಜಲ ಜೀವನ್ ಮಿಷನ್ ಹೊಂಡಗಳು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…