ಕುಂದಾಪುರ:ಕುಂದಾಪುರ ಹೃದಯ ಭಾಗದಲ್ಲಿರುವ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಾಜಿ ಶಾಸಕ ಧಾರ್ಮಿಕ ಮುಖಂಡರಾದ ಅಪ್ಪಣ್ಣ ಹೆಗ್ಡೆ ಅವರು ಶಾಸಕರ ನೂತನ ಕಛೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು.ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಬಿಜಿಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ,ಕಾಡೂರು ಸುರೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ,ಸುರೇಶ್ ಶೆಟ್ಟಿ ಗೊಪಾಡಿ,ಬಾರ್ಕೂರು ಶಾಂತರಾಮ ಶೆಟ್ಟಿ,ಸಂಪತ್ ಶೆಟ್ಟಿ ಉಪಸ್ಥಿತರಿದ್ದರು.ಜನ ಸಾಮಾನ್ಯರಿಗೆ ನೆರವು ಆಗುವ ದೃಷ್ಟಿಯಿಂದ ಶಾಸಕರ ಕಛೇರಿಯನ್ನು ತೆರೆಯಲಾಗಿದ್ದು,ಸಾರ್ವಜನಿಕರ ಸೇವೆಗೆ ಶಾಸಕರ ಕಛೇರಿ ಲಭ್ಯವಿರುತ್ತದೆ.ಶಾಸಕರ ಆಪ್ತ ಸಾಹಯಕರಿಬ್ಬರು ಕಛೇರಿಯಲ್ಲಿದ್ದು ಜನ ಸಾಮಾನ್ಯರ ಅಹವಾಲುಗಳಿಗೆ ಸ್ಪಂದನೆ ಮಾಡಲಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…