ಕುಂದಾಪುರ:ಶ್ರೀಇಂದುಧರ ದೇವಸ್ಥಾನ ಗಂಗೊಳ್ಳಿ ವತಿಯಿಂದ ಶೈಕ್ಷಣಿಕ ನೆರವು ಮತ್ತು ಕಲಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಶ್ರೀಇಂದುಧರ ಸಭಾಭವನದಲ್ಲಿ ಭಾನುವಾರ ನಡೆಯಿತು.
ಎಚ್.ಗಣೇಶ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಕವಿತಾ ಕೃಷ್ಣಪ್ಪ ಶಿವಲಿಂಗಪ್ಪ ಅವರಿಗೆ ಶೈಕ್ಷಣಿಕ ನೆರವು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಕಲಾ ಸಾಮಾಗ್ರಿಗಳನ್ನು ವಿತರಿಸಲಾಯಿತು.ಗೋಪಾಲ ಪೂಜಾರಿ,ದಿನೇಶ ಬಿಲ್ಲವ,ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ,ನರಸಿಂಹ ಕೆ,ಸುಂದರ ಬಿ, ಜಿ.ಈಶ್ವರ,ಶಿವಾನಂದ ಜಿ.ಟಿ,ಕೃಷ್ಣಪ್ಪ ಶಿವಲಿಂಗಪ್ಪ ವೇಷಗಾರ್,ಸುಶೀಲಾ ಉಪಸ್ಥಿತರಿದ್ದರು.ಶ್ರೀಕಾಂತ ಸ್ವಾಗತಿಸಿದರು.ಸುರೇಶ ಜಿ ನಿರ್ವಹಿಸಿದರು.ಜಿ.ಈಶ್ವರ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…