ಕುಂದಾಪುರ

ಡಾ. ಎ.ರಾಧಾಕೃಷ್ಣ ಕೊಡ್ಗಿಗೆ ಸನ್ಮಾನ

Share


ಕುಂದಾಪುರ:ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ವೈದ್ಯರಾದ ಡಾ.ಎ.ರಾಧಾಕೃಷ್ಣ ಕೊಡ್ಗಿ ಅವರನ್ನು ಗೌರವಿಸಲಾಯಿತು.
ಗಂಗೊಳ್ಳಿ ರೋಟರಿ ಕ್ಲಬ್‍ನ ನಿರ್ಗಮಿತ ಅಧ್ಯಕ್ಷೆ ಸುಗುಣ ಆರ್.ಕೆ,ಗಂಗೊಳ್ಳಿ ಟೌನ್ ಸಹಕಾರಿ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ,ಚಂದ್ರಕಲಾ,ಉಮೇಶ ಮೇಸ್ತ,ಜನಾರ್ದನ ಪೂಜಾರಿ ಪೆರಾಜೆ, ಉದಯಶಂಕರ ರಾವ್,ಬಿ.ಲಕ್ಷ್ಮೀಕಾಂತ ಮಡಿವಾಳ,ದಯಾನಂದ ಗಾಣಿಗ,ಪ್ರದೀಪ ಡಿ.ಕೆ,ಗಂಗೊಳ್ಳಿ ರೋಟರಿ ಸದಸ್ಯರು ಉಪಸ್ಥಿತರಿದ್ದರು.ಕ್ಲಬ್ಬಿನ ಅಧ್ಯಕ್ಷ ಎಂ.ನಾಗೇಂದ್ರ ಪೈ ಸ್ವಾಗತಿಸಿದರು.ಕೆ.ರಾಮನಾಥ ನಾಯಕ್ ನಿರೂಪಿಸಿದರು.ಕೃಷ್ಣ ಪೂಜಾರಿ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

7 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 week ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago