ಕುಂದಾಪುರ

ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರಕ್ಯಾಂಪಸ್ ನೇಮಕಾತಿ ಡ್ರೈವ್

Share

ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ
ಕ್ಯಾಂಪಸ್ ನೇಮಕಾತಿ ಡ್ರೈವ್

ಕುಂದಾಪುರ:ಡಾ.ಬಿ.ಬಿ ಹೆಗ್ಡೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ವತಿಯಿಂದ
ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ಕಾರ್ಯಕ್ರಮ ನೆರವೇರಿತು.
ಕಾಲೇಜಿನ ಪ್ರಿನ್ಸಿಪಾಲ್ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಐಸಿಐಸಿ
ಬ್ಯಾಂಕ್ ಸಂಸ್ಥೆ ಸಿಬ್ಬಂದಿಗಳಾದ ಶ್ರೀನಿಧಿ,ಶೀತಲ್,ಉಪ ವೈಸ್ ಪ್ರಿನ್ಸಿಪಾಲ್ ಚೇತನ್ ಶೆಟ್ಟಿ
ಕೋವಾಡಿ,ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಗಳಾದ ಮಹೇಶ್ ಕುಮಾರ್ ,ರಜತ್ ಬಂಗೇರ್
ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago