ಕುಂದಾಪುರ:ಕೆ.ಪಿ.ಎಸ್ ಕೋಟೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಎನ್.ಆರ್.ಆಚಾರ್ಯ ಆಸ್ಪತ್ರೆಯ ಖ್ಯಾತ ಮನೋವೈದ್ಯೆ ಮಹಿಮಾ ಆಚಾರ್ಯ ಮಾತನಾಡಿ, ಮಾದಕ ವಸ್ತು ಸೇವನೆಯಿಂದ ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ ಅಸ್ವಸ್ತರಾಗುವುದು ಮಾತ್ರವಲ್ಲದೆ ಕುಟುಂಬ,ಸಮಾಜ,ದೇಶಕ್ಕೆ ಮಾರಕರಾಗುತ್ತಾರೆ ಎಂದರು.
ಕಾಲೇಜಿನ ಪ್ರಿನ್ಸಿಪಾಲ್ ಸುಶೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕ ಪ್ರವೀಣ್ ಸ್ವಾಗತಿಸಿದರು,ಗಣೇಶ್ ಹೆಬ್ಬಾರ್ ನಿರ್ವಹಿಸಿದರು, ಚಂದ್ರಕಲಾ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…