ಬೈಂದೂರು:ಮನೆ ಪಕ್ಕದಲ್ಲಿದ್ದ ಅಪಾಯಕಾರಿ ಮರವನ್ನು ತೆರವು ಮಾಡ ಬೇಕಾಗಿರುವುದರಿಂದ ಮರದ ಸಮೀಪ ಹಾದು ಹೋಗಿರುವ ವಿದ್ಯುತ್ ಲೈನ್ ಸಂಪರ್ಕ ಕಡಿತ ಮಾಡಬೇಕೆಂದು ಲೈನ್ ಮ್ಯಾನ್ ಬಳಿ ವ್ಯಕ್ತಿ ಕೇಳಿಕೊಂಡಾಗ,ವಿದ್ಯುತ್ ಸಂಪರ್ಕ ಕಡಿತಕ್ಕೆ ಮೊದಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೈನ್‍ಮ್ಯಾನ್ ರಮೇಶ್ ಬಡಿಗೇರ್ ಲೋಕಯುಕ್ತ ಬಲೆಗೆ ಬಿದ್ದ ಘಟನೆ ಬೈಂದೂರು ತೊಂಡೆಮಕ್ಕಿಯಲ್ಲಿ ನಡೆದಿದೆ.
ಮನೆ ಪಕ್ಕದಲ್ಲಿದ್ದ ಮರವನ್ನು ಕಡಿಯಲು ವಿದ್ಯುತ್ ಲೈನ್‍ನಿಂದ ತೊಂದರೆ ಆಗುತ್ತಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಕ್ಕೆ ಮನೆ ಯಾಜಮಾನಿ ಮನವಿ ಮಾಡಿಕೊಂಡಿದ್ದ ಸಂದರ್ಭ ಲೈನ್‍ಮ್ಯಾನ್ ರಮೇಶ್ 2000.ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.ಲಂಚ ಪಡೆಯುತ್ತಿದ್ದ ಸಮಯದಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಗಂಗೊಳ್ಳಿ ಕೊಂಚಾಡಿ…
ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ…
ಕುಂದಾಪುರ:ಸುದೇಶ್ ಕುಮಾರ್ ಶೆಟ್ಟಿ ಅವರು 2024-25ನೇ ಸಾಲಿನ ಐಸಿಎಐ (ಸಿಎ) ಲೆಕ್ಕಪರಿಶೋಧಕರ ಅಂತಿಮ ಹಂತದ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೆ ತೇರ್ಗಡೆ…
ಕುಂದಾಪುರ:ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯ ವಿಭಜಕವನ್ನು ಹಾರಿಸಿಕೊಂಡು ಹೋಗಿ ಕುಂದಾಪುರದಿಂದ ಉಡುಪಿ ಕಡೆಗೆ…
https://youtu.be/BZxWet2pFto?si=gejFMN3PvExkIMj3 ಕುಂದಾಪುರ:ಬುಲ್ಟ್ರೋಲ್ ಮತ್ತು ಲೈಟ್ ಫಿಶಿಂಗ್ ಮೀನುಗಾರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ…
https://youtu.be/BZxWet2pFto?si=gejFMN3PvExkIMj3 ಕುಂದಾಪುರ:ಬುಲ್ಟ್ರೋಲ್ ಹಾಗೂ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಕಳೆದ ಹತ್ತು ವರ್ಷಗಳಿಂದ ಸರಕಾರದ ಮುಂದೆ…