ಬೈಂದೂರು:ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ನದಿ,ಹಳ್ಳ,ಕೊಳ್ಳ ತುಂಬಿ ಹರಿಯುತ್ತಿದೆ.ಮಳೆಯ ಆರ್ಭಟಕ್ಕೆ ಬೈಂದೂರು ತಾಲೂಕಿನ ಒತ್ತಿನೆಣೆ ಗುಡ್ಡ ಕುಸಿತಗೊಂಡಿದ್ದು,ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟದ ಭೀತಿ ಎದುರಾಗಿದೆ.
ತಾತ್ಕಾಲಿಕ ಕ್ರಮದ ಭಾಗವಾಗಿ ಗುಡ್ಡದ ಮಗ್ಗುಲಲ್ಲಿ ಹಾದು ಹೋಗಿರುವ ಒಂದು ದಿಕ್ಕಿನ ಸಂಚಾರವನ್ನು ಬಂದ್ ಮಾಡಲಾಗಿದೆ.
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ…
ಜನತಾ ಆವಿಷ್ಕಾರ ಕಾರ್ಯಕ್ರಮದಲ್ಲಿ ತುಂಬಿದ ವಿದ್ಯಾರ್ಥಿ ಸಮೂಹ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು…