ಕುಂದಾಪುರ:ಅಭಿವೃದ್ಧಿ ಹೆಸರಿನಲ್ಲಿ ಬೇಕಾಬಿಟ್ಟೆಯಾಗಿ ಮರಗಳನ್ನು ಕಡಿವುದರಿಂದ ಪ್ರಾಕೃತಿಕ ಅಸಮತೋಲನಕ್ಕೆ ಕಾರಣವಾಗಿದೆ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.
ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ,ಸದಸ್ಯರಾದ ಬಿ.ಗಣೇಶ ಶೆಣೈ,ಬಿ.ಲಕ್ಷ್ಮೀಕಾಂತ ಮಡಿವಾಳ,ಕೇಶವ ಖಾರ್ವಿ,ಬಿ.ರಾಘವೇಂದ್ರ ಪೈ,ಗ್ರಾಮ ಕರಣಿಕ ಮಾಧವ ಕೊಠಾರಿ,ಪಂಚಾಯತ್ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್,ಸಂದೀಪ ಖಾರ್ವಿ,ಭಾಗ್ಯ,ಚೈತ್ರಾ, ಕಾರ್ತಿಕ್ ಖಾರ್ವಿ,ರಂಜಿತ್,ಕೃಷ್ಣ ಖಾರ್ವಿ ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…