ಮಂಗಳೂರು:ಭಾರಿ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಭೂಕುಸಿತದಿಂದ ಗುಡ್ಡ ಜರಿದು ಮನೆ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮನೆ ಮೇಲೆ ಗುಡ್ಡ ಜರಿದು ಹಾನಿ ಸಂಭವಿಸಿದ ಘಟನಾ ಸ್ಥಳಕ್ಕೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವಘಡ ಸಂಭವಿಸಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಐದು ಲಕ್ಷ.ರೂ ಪರಿಹಾರ ಹಾಗೂ ಮನೆ ರಿಪೇರಿಗೆ 1.20 ಲಕ್ಷ.ರೂ ಪರಿಹಾರವನ್ನು ಸರಕಾರದಿಂದ ನೀಡುವ ಭರವಸೆಯನ್ನು ನೀಡಿದರು.ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ,ತಾ.ಪಂ.
ಇ.ಒ.ರಾಜಣ್ಣ ,ಪಿಡಿಒ ಲಕ್ಷಣ್ ಮತ್ತು ಇಲಾಖಾ ಅಧಿಕಾರಿಗಳು
ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…