ಬೈಂದೂರು:ಜಮೀಯ್ಯತುಲ್ ಫಲಾಹ್ ಬೈಂದೂರು ತಾಲೂಕು ಘಟಕದ ವತಿಯಿಂದ ಮುಸ್ಲಿಂ ಬಡ ವಿದ್ಯಾರ್ಥಿಗಳಿಗೆ ಧನ ಸಹಾಯ ಮತ್ತು ಮುಸ್ಲಿಂ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಜಮೀಯ್ಯತುಲ್ ಫಲಾಹ್ ಬೈಂದೂರು ಅಧ್ಯಕ್ಷ ಮನ್ಸೂರ್ ಇಬ್ರಾಹಿಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮೌಲನ ಮುಸಾಫ್ ಯೂಸುಫ್ ಜಿ ದುವಾ ನೆರವೇರಿಸಿದರು.ಬೈಂದೂರು ಕ್ಷೇತ್ರದ ಶಿಕ್ಷಣ ಅಧಿಕಾರಿ ಮಂಜುನಾಥ್ ಜಿ. ಉದ್ಘಾಟಿಸಿದರು.ಜನಾಬ್ ಶಬೀ ಅಹ್ಮದ್ ಖಾಝಿ (ಅಧ್ಯಕ್ಷರು ಜಮೀಯ್ಯತುಲ್ ಫಲಾಹ್ ಉಡುಪಿ ಜಿಲ್ಲೆ) ಶುಭಹಾರೈಸಿದರು.ಎಮ್ ಎಮ್ ಜಿಪ್ರಿ ಉದ್ಯಮಿ ಶಿರೂರು ಹಾಗೂ ಜನಾಬ್ ಶಬೀ ಅಹ್ಮದ್ ಖಾಝಿ ಯವರನ್ನು ಸನ್ಮಾನಿಸಲಾಯಿತು.ಅಬು ಮುಹಮ್ಮದ್ (ಅಧ್ಯಕ್ಷರು ಜಮೀಯ್ಯತುಲ್ ಫಲಾಹ್ ಕುಂದಾಪುರ),ಹುಸೇನ್ ಹೈಕಾಡಿ,ಎಚ್. ಎಸ್. ಸಿದ್ದಿಕ್, ಸಯ್ಯದ್ ಅಜ್ಮಲ್ ಉದ್ಯಮಿ ಶಿರೂರ್ ಉಪಸ್ಥಿತರಿದ್ದರು. ಮುಹ್ಸಿನ್ ಯೂಸುಫ್ ಜೀ ಸ್ವಾಗತಿಸಿದರು.ಕುರ್ಷಾದ್ ವಂದಿಸಿದರು.ಶೈಖ್ ಫಯಾಝ್ ಅಲಿ ಬೈಂದೂರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…