ಕುಂದಾಪುರ:ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿದ್ದ ಬಾರಿ ಮಳೆಯಿಂದ
ಸೌಪರ್ಣಿಕಾ ನದಿ ನೀರಿನ ಮಟ್ಟ ಏರಿಕೆ ಆಗಿದ್ದರಿಂದ ನದಿ ಪಾತ್ರ ಪ್ರದೇಶಗಳಲ್ಲಿ ಪ್ರವಾಹ ಕಂಡು ಬಂದಿದೆ.
ನೆರೆ ಪೀಡಿತ ಪ್ರದೇಶಗಳಾದ ನಾವುಂದ ,ಸಾಲ್ಬುಡ,ಬಡಾಕೆರೆ, ನಾಡ, ಕಡ್ಕೆ,ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ,ಜಾನುವಾರುಗಳಿಗೆ ಶಾಶ್ವತ ಕೊಟ್ಟಿಗೆ ನಿರ್ಮಾಣ ಹಾಗೂ ಗದ್ದೆ ಪ್ರದೇಶದಲ್ಲಿರುವ ತೋಡುಗಳ ಹೂಳೆತ್ತುವ ಕಾರ್ಯ,ನದಿ ದಂಡೆ ನಿರ್ಮಾಣಕ್ಕೆ ವಿಶೇಷ ಅನುದಾನ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರು ಸಂಬಂಧಪಟ್ಟ ಅಧಿಕಾರಿಗಳು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…