ಕುಂದಾಪುರ:ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿ ಕುಂದಾಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಕಿರಣ್ ಕುಮಾರ್ ಕೊಡ್ಗಿ ಅವರನ್ನು ಕುಂದಾಪುರ ತಾಲೂಕು ಪರಿಯಾಳ ಸಮಾಜ ಸುಧಾಕರ ಸಂಘದ ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು.
ಕುಂದಾಪುರ ತಾಲೂಕು ಪರಿಯಾಳ ಸಮಾಜದ ಅಧ್ಯಕ್ಷ ಮಂಜುನಾಥ್ ಸಾಲಿಯಾನ್ ತ್ರಾಸಿ,ಗೌರವಾಧ್ಯಕ್ಷ ಸುಜಯ್ ಸುವರ್ಣ ವಕ್ವಾಡಿ,ಕಾರ್ಯದರ್ಶಿ ಪ್ರಸನ್ನ ಸಾಲಿಯಾನ್ ಕುಂದಾಪುರ,ಕೋಶಾಧಿಕಾರಿ ಪೂರ್ಣಚಂದ್ರ ಬಂಗೇರ ಹಂಗ್ಳೂರ್,ಮಹೇಶ್ ಸುವರ್ಣ ಅರಾಟೆ,ಮಂಗಳೂರು ಮಹಾಸಭಾ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಬ್ರಹ್ಮಾವರ,ಹಿರಿಯರಾದ ಗಣಪ ಸುವರ್ಣ,ಭಾಸ್ಕರ್ ಸಾಲಿಯಾನ್,ದಿನೇಶ್ ಸಾಲಿಯಾನ್,ಉದಯ ಸುವರ್ಣ,ಮಹೇಶ್ ಸಾಲಿಯಾನ್,ಸತೀಶ್ ಸುವರ್ಣ,ಮನೋಜ್ ಸುವರ್ಣ,ಹರೀಶ್ ಸುವರ್ಣ ಹಾಗೂ ಮಹಿಳಾ ಅಧ್ಯಕ್ಷೆ ಸುಜಾತ ಸಾಲಿಯಾನ್ ತ್ರಾಸಿ,ಗುಲಾಬಿ ಬಂಗೇರ,ದೇವಕಿ ಬಂಗೇರ,ಅಶ್ವಿನಿ ಸಾಲಿಯಾನ್,ರೂಪ ಸುವರ್ಣ,ಸಂಗೀತ ಸುವರ್ಣ ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…