ಕುಂದಾಪುರ

ವನಮಹೋತ್ಸವ ಕಾರ್ಯಕ್ರಮ ಆಚರಣೆ

Share


ಕುಂದಾಪುರ:ಪರಿಸರ ಮೇಲಿನ ಕಾಳಜಿಯಿಂದ ಪ್ರತಿ ವರ್ಷ ವನಮಹೋತ್ಸವ ಕಾರ್ಯಕ್ರಮದಡಿ ಗಿಡಗಳನ್ನು ನೆಟ್ಟು ಪೆÇೀಷಿಸುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸದಸ್ಯರು ನವದೆಹಲಿ ಶಿವನಂದಾ ತಲ್ಲೂರು ಹೇಳಿದರು.
ಸ್ಪಂದನ ಯುವ ಸಂಘ ಮಂಕಿ-ಗುಜ್ಜಾಡಿ ವತಿಯಿಂದ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆಯ ಮುಖ್ಯೋಪಾಧ್ಯಾಯರು,ಶಿಕ್ಷಕವೃಂದವರು,ಸ್ಪಂದನ ಯುವ ಸಂಘದ ಅಧ್ಯಕ್ಷರು,ಗೌರವಾಧ್ಯಕ್ಷರು,ಸದ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago