ವಿಶ್ವ ಪ್ರಸಿದ್ಧ ಜೋಗ ಜಲಪಾತ,ಸರ್ವಋತು ಪ್ರವಾಸಿ ತಾಣವಾಗಿಸಲು ಪಣ-ಬಿ.ವೈ ರಾಘವೇಂದ್ರ
ಸಾಗರ:ಸಂಸದ ಬಿ.ವೈ ರಾಘವೇಂದ್ರ ಅವರು ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿ ವಿಶ್ವ ಪ್ರಸಿದ್ಧ ಜೋಗ ಜಲಪಾತದ ರುದ್ರ ರಮಣೀಯತೆ ಕಣ್ಮನ ಸೆಳೆಯುವಂತಹದ್ದು,ಇದನ್ನು ಸರ್ವಋತು ಪ್ರವಾಸಿತಾಣವಾಗಿಸಲು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಯೋಜಿಸಲಾಗಿದೆ ಎಂದು ಹೇಳಿದರು.
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ.
