ಕುಂದಾಪುರ

ಶಿರೂರು ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ

Share

ಬೈಂದೂರು:ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ,10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.
ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ.ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ,ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ.ಹೀಗಾಗಿ ಆರಕ್ಷಕ  ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯಾವಗಿದೆ.ಬೈಂದೂರು ಆರಕ್ಷರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago