ಕುಂದಾಪುರ:ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರತಿಭಾ ಎಂ ಪಟೇಲ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಶೈಕ್ಷಣಿಕ ವರ್ಷದ ಎಲ್ಲಾ ತತ್ವ ವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು.ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಪ್ರೊ. ಜಯಶೀಲ್ ಕುಮಾರ್,ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಅಹಮದ್ ಖಲೀಲ್ ಉಪಸ್ಥಿತರಿದ್ದರು.ಸಹ ಪ್ರಾಧ್ಯಾಪಕಿ ಸುಮನ ನಿರೂಪಿಸಿದರು.
(ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ಸಂವಾದ ಕಾರ್ಯಕ್ರಮ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…