ಕುಂದಾಪುರ

ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ ಪದಗ್ರಹಣ ಕಾರ್ಯಕ್ರಮ

Share


ಕುಂದಾಪುರ:ಲಯನ್ಸ್ ಕ್ಲಬ್ 317ಸಿ ರಿಜನ್6 ವಲಯ2 ತ್ರಾಸಿ-ಗಂಗೊಳ್ಳಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತ್ರಾಸಿ ಮಿಲೇನಿಯಮ್ ಹಾಲ್‍ನಲ್ಲಿ ನಡೆಯಿತು.
ತ್ರಾಸಿ-ಗಂಗೊಳ್ಳಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸೀನಾ ದೇವಾಡಿಗ ಎಂಜೆಎಫ್,ಕಾರ್ಯದರ್ಶಿಯಾಗಿ ನಾಗರಾಜ್ ಆಚಾರ್ಯ,ಕೋಶಾಧಿಕಾರಿ ಕಿರಣ್ ಡಿಸೋಜಾ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.ಪಿಎಂಜೆಎಫ್ ಸುರೇಶ್ ಪ್ರಭು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು.ಪ್ರಾಂತೀಯ ಅಧ್ಯಕ್ಷ ಏಕನಾಥ ಬೋಳಾರ್,ವಲಯಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೋಡು,ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಲಹರಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು,ಅಶಕ್ತ ರೋಗಿಗಳಿಗೆ ಧನಸಹಾಯ ವಿತರಿಸಲಾಯಿತು.ನಾಗರಾಜ್ ಆಚಾರ್ಯ ಸ್ವಾಗತಿಸಿದರು.ಸುಧಾಕರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಸುರೇಶ್ ಆಚಾರ್ಯ ನಿರೂಪಿಸಿದರು.ನಾಗೇಶ್ ಆಚಾರ್ಯ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

7 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 week ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago