ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

Share

Advertisement
Advertisement
Advertisement


ಕುಂದಾಪುರ:ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೂರ್ಮರಾವ್ ಅವರು ಸರಕಾರದ ಆದೇಶದ ಮೆರೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ಅವರು ನೇಮಕಗೊಂಡಿದ್ದಾರೆ.
ಡಾ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು.ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಅವರು 2014ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾರಿ.

Advertisement


Share

Leave a comment

Your email address will not be published. Required fields are marked *

You cannot copy content of this page