ಸಾಗರ:ಕಾಂಗ್ರೆಸ್ ಸರಕಾರ ತೆಗೆದುಕೊಂಡ ನಿಲುವಿಗೆ ಪ್ರತಿ ಧ್ವನಿ ಸುವಂತಹ ಕಾರ್ಯಗಳು ರಾಜ್ಯದಲ್ಲಿ ನಡೆಯುತ್ತಿದೆ.ಜೈನಮುನಿಗಳು ಮತ್ತು ಮೈಸೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಿಂದ ಇದು ಸಾಬೀತಾಗಿದೆ,ಪಠ್ಯದ ವಿಚಾರದಲ್ಲಿ,ಗೋಹತ್ಯೆ ಕಾಯ್ದೆ ಮತ್ತು ಮತಾಂತರ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ಕ್ಯಾಬಿನೇಟ್‍ನಲ್ಲಿ ಚರ್ಚೆ ನಡೆದಿದೆ ಇವೆಲ್ಲಾ ಆಗುಂತಕರಿಗೆ ಪ್ರಚೋದನೆ ನೀಡುವಂತೆ ಇದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…