ಬೈಂದೂರು:ಮರವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಮೊಬೈಲ್ ತಂತ್ರಜ್ಞಾನ ಬಳಸಿ ವಿದ್ಯಾರ್ಥಿ ಸಂಸತ್ ರಚನೆಗಾಗಿ ಚುನಾವಣೆ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು.
ಚುನಾವಣೆ ಪ್ರಕ್ರಿಯೆಲ್ಲಿ ಅತಿ ಹೆಚ್ಚು ಮತವನ್ನು ಪಡೆದ 10ನೇ ತರಗತಿ ವಿದ್ಯಾರ್ಥಿಗಳಾದ ಪ್ರೀತಮ್ ನಾಯಕನಾಗಿ ಹಾಗೂ ಸಾಕ್ಷಿತ ನಾಯಕಿಯಾಗಿ ಆಯ್ಕೆಯಾದರು.9ನೇ ತರಗತಿ ವಿದ್ಯಾರ್ಥಿ ಸಂದರ್ಶ ಉಪನಾಯಕನಾಗಿ ಹಾಗೂ 10ನೇ ತರಗತಿ ವಿದ್ಯಾರ್ಥಿನಿ ರಾಜಶ್ರೀ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದರು.ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ರವಿ ನಾಯ್ಕ್ ಪ್ರತಿಜ್ಞಾ ವಿಧಿ ಬೋಧಿಸಿದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರವಿ ಮಡಿವಾಳ,ಮಾಜಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಆರ್.ಕೆ,ಮುಖ್ಯ ಶಿಕ್ಷಕ ಸರ್ವೋತ್ತಮ ಭಟ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.ದೈಹಿಕ ಶಿಕ್ಷಕ ರಮಾನಾಥ್ ಸ್ವಾಗತಿಸಿದರು.ಶಿಕ್ಷಕ ಹಿತೇಶ್ ಶೆಟ್ಟಿ ನಿರೂಪಿಸಿದರು.ಶಿಕ್ಷಕ ಶ್ರೀಧರ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…