ಮಂಗಳೂರು

ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಪಿಕಪ್ ವಾಹನ: ಮಹಿಳೆ ಗಂಭೀರ

Share

ಮಂಗಳೂರು:ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದಿದ್ದ ಪರಿಣಾಮ ಮನೆ ಜಖಂಗೊಂಡಿದ್ದು, ಮನೆಯೊಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ-ಸಾರಡ್ಕ ಕೂರೇಲು ಎಂಬಲ್ಲಿ ನಡೆದಿದೆ.
ಕೂರೇಲು ಮಧ್ಯದ ಅಂಗಡಿಯ ಸಮೀಪ ಹಾದು ಹೋಗಿರುವ ರಸ್ತೆಯ ಕೆಳಗಿರುವ ಮನೆಯೊಂದರ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಬಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ.ಮನೆಯಲ್ಲಿರುವ ಮಹಿಳೆ ಮಲಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ,ಅಪಘಾತದಲ್ಲಿ ಗಾಯಗೊಂಡ ಮಹಿಳೆ ಗಂಭೀರ ಪರಿಸ್ಥಿಯಲಿದ್ದಾರೆ. ವಿಟ್ಲ ಪೊಲೀಸರು,ತುರ್ತು ಸೇವಾ ವಾಹನ ಘಟನೆಯ ಸ್ಥಳದಲ್ಲಿ ಹಾಜರಿದ್ದು ಪರಿಸ್ಥಿತಿಯನ್ನು ಅವಲೋಕಿಸಿದರು,ಕ್ರೇನ್ ಬಳಸಿ ವಾಹನವನ್ನು ಮೇಲಕ್ಕೆ ಎತ್ತಲಾಯಿತು‌.

(ಮನೆ ಮೇಲೆ ಬಿದ್ದ ಪಿಕಪ್ ವಾಹನವನ್ನು,ಎತ್ತುತ್ತಿರುವ ದೃಶ್ಯ)

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago