ಬೆಂಗಳೂರು:ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಗಗನ ನೌಕೆ ಉಡಾವಣೆ ಯಶಸ್ವಿಯಾಗಿದ್ದು ವಿಜ್ಞಾನಿಗಳು ಹರ್ಷಚಿತ್ತರಾಗಿದ್ದಾರೆ.ಕೋಟಿ,ಕೋಟಿ ಭಾರತೀಯರ ಶುಭಹಾರೈಕೆ ಫಲಿಸಿದೆ.ಗಗನ ನೌಕೆಯನ್ನು ಹೊತ್ತ ಎಲ್‍ವಿಎಂ3 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ನಭಕ್ಕೆ ಶುಕ್ರವಾರ ಮಧ್ಯಾಹ್ನ ಚಿಮ್ಮಿದೆ.ಯೋಜನೆಗೆ ಯಶಸ್ಸು ಕೋರಿ ಇಸ್ರೋ ವಿಜ್ಞಾನಿಗಳು ತಿರುಮಲ ತಿಮ್ಮಪ್ಪ ದೇಗುಲದಲ್ಲಿ ಗುರುವಾರ ವಿಶೇಷವಾದ ಪೂಜೆಯನ್ನು ಸಲ್ಲಿಸಿದ್ದರು.
ಕುಂದಾಪುರ:ಸಂಸ್ಕೃತಿ, ಸಂಪ್ರದಾಯ,ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.…
ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ…
ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ…
ಕುಂದಾಪುರ:ತ್ರಾಸಿ ಬೀಚ್‍ನಲ್ಲಿ ಜೆಸ್ಕಿ ರೈಡ್ ಮೂಲಕ ರೈಡ್ ಮಾಡುತ್ತಿದ್ದ ಸಂದರ್ಭದಲ್ಲಿ ಜೆಸ್ಕಿ ರೈಡ್ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮಗುಚಿ ಬಿದ್ದ…
ಬೆಂಗಳೂರು:ಹೊಟೇಲ್ ಸರ್ವಿಸ್ ಕ್ಷೇತ್ರದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚಿನ ವರ್ಷಗಳ ಕಾಲದ ಅನುಭವನ್ನು ಹೊಂದಿರುವ ಕುಂದಾಪುರ ತಾಲೂಕಿನ ಯೋಗೀಶ್ ಗಾಣಿಗ ನಾಗೂರು…
ಕುಂದಾಪುರ:ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.ಜಂಟಿ ಕಾರ್ಯದರ್ಶಿ ಭಗಿನಿ ಅವರು ಅಧ್ಯಕ್ಷತೆ ವಹಿಸಿ…