ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು.ಗ್ರಾ.ಪಂ ಅಧ್ಯಕ್ಷೆ ಯಮುನಾ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಬೈಂದೂರು ರಾಜ್‍ಕುಮಾರ್ ನೋಡಲ್ ಅಧಿಕಾರಿಯಾಗಿ ಭಾಗವಹಿಸಿ ಗ್ರಾಮ ಸಭೆಯನ್ನುದ್ದೆಶೀಸಿ ಮಾತನಾಡಿ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯ ಬೇಕಾದರೆ ಗ್ರಾಮಸ್ಥರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಹೇಳಿದರು.ಗ್ರಾಮ ಪಂಚಾಯತ್‍ನಲ್ಲಿ ಕೈ ಗೊಂಡ ವಿವಿಧ ಕಾಮಗಾರಿ,ಜನರ ಬೇಡಿಕೆಗಳನ್ನು ಸಭೆಯಲ್ಲಿ ಓದಿ ಹೇಳಲಾಯಿತು.ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಸಾರ್ವಜನಿಕರ ಬೇಡಿಕೆ ಮೆರೆಗೆ ಕಡತದಲ್ಲಿ ದಾಖಲಿಸಿಕೊಳ್ಳಲಾಯಿತು.ಗ್ರಾಮದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಚರ್ಚಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ರಾಜು.ಎನ್ ಪೂಜಾರಿ ಮತ್ತು ಸಸದ್ಯರು,ಇಲಾಖಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.ಕಾರ್ಯದರ್ಶಿ ಶಕುಂತಲಾ ನಿರೂಪಿಸಿದರು.ಅಭಿವೃದ್ಧಿ ಅಧಿಕಾರಿ ಅನಿತಾ ಸ್ವಾಗತಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…