ಮಂಗಳೂರು:ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ.ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು,ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…