ಗುಜ್ಜಾಡಿ:ಹದಗೆಟ್ಟ ಮಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹ

Share

Advertisement
Advertisement

ಕುಂದಾಪುರ:ಗಂಗೊಳ್ಳಿ ಲೈಟ್‍ಹೌಸ್ ಬಳಿಯ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಮಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೆಸರು ರಾಡಿಯಿಂದ ಕೂಡಿದೆ,ದುರಾವಸ್ಥೆಯಿಂದ ಕೂಡಿದ ರಸ್ತೆಯಲ್ಲಿ ಸಾಗುವುದೆ ದುಸ್ತರವಾಗಿದೆ.ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕ್ಕೆನ್ನುವ ಹಲವಾರು ವರ್ಷಗಳ ಬೇಡಿಕೆ ಮರಿಚಿಕೆ ಆಗಿ ಉಳಿದಿದ್ದು,ಮೀನುಗಾರರಿಗೆ ಅನುಕೂಲಕರವಾಗಿರುವ ರಸ್ತೆಯನ್ನು ಅಭಿವೃದ್ಧಿ
ಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page