ಕುಂದಾಪುರ:ಹೆಮ್ಮಾಡಿ ಗ್ರಾಮದ ಗ್ರಾಮದೇವರಾದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಪ್ರಯುಕ್ತ ನಿಧಿ ಕುಂಭ ಸ್ಥಾಪನೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿ ವಿಧಾನದೊಂದಿಗೆ ಶನಿವಾರ ನಡೆಯಿತು.
ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ನಿಮಿತ್ತ ಗ್ರಾಮಸ್ಥರು ನಿಧಿ ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ತಂತ್ರಿಗಳಾದ ವಿಶೇಶ್ವರ ಸೋಮಯಾಜಿ,ಪ್ರದಾನ ಅರ್ಚಕರಾದ ನರಸಿಂಹ ಮೂರ್ತಿ ಹೊಳ್ಳ,ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಅಶೋಕ್ ಕುಮಾರ್ ಭಟ್,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯನಾರಾಯಣ ರಾವ್,ಕಾರ್ಯದರ್ಶಿ ಹರೀಶ್ ಭಂಡಾರಿ,ಸಮಿತಿ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…