ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೈಲು 5.ಸೆಂಟ್ಸ್ ಕಾಲೋನಿಯಲ್ಲಿ ಒಂಟಿಯಾಗಿ ಬದುಕುತ್ತಿರುವ ಅನಾಥ ಅಜ್ಜಿ ಚೆಂದು ಪೂಜಾರ್ತಿ (75) ಹಾಗೂ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರು ಕೊಡೇರಿ ನಿವಾಸಿ ಅನಾರೋಗ್ಯದಿಂದ ಬದುಕನ್ನು ಸಾಗಿಸುತ್ತಿರುವ ಅಶಕ್ತ ಅಜ್ಜಿ ಚೆನ್ನಮ ಖಾರ್ವಿ (85) ಅವರಿಗೆ ಆಹಾರದ ಸಾಮಾಗ್ರಿ ಕಿಟ್,ಉತ್ತಮ ದರ್ಜೆಯ ಬೆಡ್ ಶೀಟ್ ಹಾಗೂ ಧನಸಹಾಯವನ್ನು ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ವತಿಯಿಂದ ವಿತರಿಸಲಾಯಿತು.ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರಾದ ಸಮಾಜ ಸೇವಕ ಸಾಯಿನಾಥ್ ಶೆಟ್ ಕುಂದಾಪುರ,ಸೂಪರ್ ಗ್ರೇಡ್ ಗುತ್ತಿಗೆದಾರ ಕೆ.ಆರ್ ನಾಯಕ್,ವಿಜಯ ಅಮಿನ್,ಜಗದೀಶ ದೇವಾಡಿಗ ಹಾಗೂ ಸ್ಥಳೀಯರಾದ ಶೇಖರ್ ಮೆಂಡನ್ ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…