ಕುಂದಾಪುರ:ಮಂಗೋಲಿಯದಲ್ಲಿ ನಡೆಯಲಿರುವ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣ (ರಾಜಂ) ನಲ್ಲಿ ನಡೆದ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿಧಿಯಾಗಿ ಭಾಗವಹಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ಎಂ-1 66 ಕೆ.ಜಿ ವಿಭಾಗದಲ್ಲಿ 1 ಚಿನ್ನದ ಪದಕ ಹಗೂ 1 ಬೆಳ್ಳಿ ಪದಕ ಜಯಗಳಿಸಿರುವುದರೊಂದಿಗೆ 4 ನೇ ಬಾರಿ ಆಲ್ ಇಂಡಿಯಾ ಚಾಂಪಿಯನ್ ಹಾಗೂ 4ನೇ ಆಲ್ ಇಂಡಿಯಾ ನೂತನ ಡೆಡ್ ಲಿಫ್ಟ್ ದಾಖಲೆಯೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಅವರು ಕುಂದಾಪುರದ ನ್ಯೂ ಹಕ್ರ್ಯುಲೆಸ್ ಜಿಮ್ಮಿನ ವ್ಯವಸ್ಥಾಪಕ ಹಾಗೂ ಖಾರ್ವಿಕೇರಿ ಫಿಷರ್ ಸ್ಪೋಟ್ರ್ಸ್ ಕ್ಲಬ್ಬಿನ ಸದಸ್ಯರಾಗಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…