ಮಂಗಳೂರು:ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ,ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (13) ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯ ಸೀರೆಯ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಾಲಕ, ಉಯ್ಯಾಲೆಯಿಂದ ಕೆಳಕ್ಕೆ ಬಿದ್ದಿದ್ದಾನೆ.ಮನೆಗೆ ಬಂದ ತಾಯಿ ಉಯ್ಯಾಲೆ ಯಿಂದ ಕೆಳಗೆ ಬಿದ್ದಿರುವ ಮಗನನ್ನು ಗಮನಿಸಿದ್ದಾರೆ.ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮಗನನ್ನು ಕೊಂಡೊಯ್ದುದಿದ್ದಾರೆ.
ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…