ಪಡುಬಿದ್ರಿ:ಸ್ಯಾಂಟ್ರೊ ಕಾರ್ ಟಿಪ್ಪರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ,ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಟಿಪ್ಪರ್ ಹಿಂಬದಿ ಬಾಡಿ ಒಳಗೆ ಸಿಲುಕಿ ಕೊಂಡಿದೆ.ಅಪಘಾತ ಸಂಭವಿಸಿದ್ದರು ಟಿಪ್ಪರ್ ಚಾಲಕ ತನ್ನ ಗಾಡಿಯನ್ನು ನಿಲ್ಲಿಸದೆ ಕಾರಿನಲ್ಲಿದ್ದಾ ಪ್ರಯಾಣಿಕರ ಸಹಿತ ಕಾರನ್ನು ಎಳೆದುಕೊಂಡು ಅಸಡ್ಡೆಯಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದೆ.
ಹೆಜಮಾಡಿ ಟೋಲ್‍ಗೇಟ್ ಬಳಿ ಟಿಪ್ಪರನ್ನು ಅಡ್ಡ ನಿಲ್ಲಸಿ,ಕಾರಿನಲ್ಲಿದ್ದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆಯನ್ನು ನಡೆಸಿದ್ದಾರೆ.ಅದೆ ದಾರಿಯಲ್ಲಿ ಸಾಗುತ್ತಿದ್ದ ಇನ್ನೊಂದು ಕಾರಿನಲ್ಲಿದ್ದವರು ತಮ್ಮ ಮೊಬೈಲ್ ವಿಡಿಯೋ ಚಿತ್ರಿಸಿಕೊಂಡಿದ್ದರು.
ಗಾಯಾಳುಗಳು ಪವಾಡಸದೃಶವಾಗಿ ಜೀವಪಾಯದಿಂದ ಪಾರಾಗಿದ್ದಾರೆ
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…