ಉಡುಪಿ

ಟಿಪ್ಪರ್ ಗೆ ಸಿಲುಕಿದ ಸ್ಯಾಂಟ್ರೊ ಕಾರ್,ಕಿಲೋಮೀಟರ್ ವರೆಗೆ ಎಳೆದು ಕೊಂಡು ಹೋದ ಚಾಲಕ

Share

ಪಡುಬಿದ್ರಿ:ಸ್ಯಾಂಟ್ರೊ ಕಾರ್ ಟಿಪ್ಪರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ,ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಟಿಪ್ಪರ್ ಹಿಂಬದಿ ಬಾಡಿ ಒಳಗೆ ಸಿಲುಕಿ ಕೊಂಡಿದೆ.ಅಪಘಾತ ಸಂಭವಿಸಿದ್ದರು ಟಿಪ್ಪರ್ ಚಾಲಕ ತನ್ನ ಗಾಡಿಯನ್ನು ನಿಲ್ಲಿಸದೆ ಕಾರಿನಲ್ಲಿದ್ದಾ ಪ್ರಯಾಣಿಕರ ಸಹಿತ ಕಾರನ್ನು ಎಳೆದುಕೊಂಡು ಅಸಡ್ಡೆಯಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದೆ.
ಹೆಜಮಾಡಿ ಟೋಲ್‍ಗೇಟ್ ಬಳಿ ಟಿಪ್ಪರನ್ನು ಅಡ್ಡ ನಿಲ್ಲಸಿ,ಕಾರಿನಲ್ಲಿದ್ದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆಯನ್ನು ನಡೆಸಿದ್ದಾರೆ.ಅದೆ ದಾರಿಯಲ್ಲಿ ಸಾಗುತ್ತಿದ್ದ ಇನ್ನೊಂದು ಕಾರಿನಲ್ಲಿದ್ದವರು ತಮ್ಮ ಮೊಬೈಲ್ ವಿಡಿಯೋ ಚಿತ್ರಿಸಿಕೊಂಡಿದ್ದರು.
ಗಾಯಾಳುಗಳು ಪವಾಡಸದೃಶವಾಗಿ ಜೀವಪಾಯದಿಂದ ಪಾರಾಗಿದ್ದಾರೆ

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago