ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮನ್ ಚಾಂಡಿ ನಿಧನ
ಬೆಂಗಳೂರು:ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ,ಎರಡು ಬಾರಿ ಕೇರಳ ರಾಜ್ಯದ ಮುಖ್ಯ ಮಂತ್ರಿ ಆಗಿ ಜನಸೇವೆ ಮಾಡಿರುವ ಮಾಜಿ ಮುಖ್ಯ ಮಂತ್ರಿ ಉಮನ್ ಚಾಂಡಿ ಅವರು ನಿಧನರಾದರು.
ವಿದ್ಯಾರ್ಥಿ ಜೀವನದಲ್ಲೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಉಮನ್ ಚಾಂಡಿ ಅವರು,ಸತತ 53 ವರ್ಷಗಳ ಕಾಲ ಒಂದೇ ಕ್ಷೇತ್ರವನ್ನು ಪ್ರತಿನಿಧಿಸಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದರು.ಕಾಂಗ್ರೆಸ್ ಪಕ್ಷದ ನಿಷ್ಠಾಂವತ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.





















































































































































































































































































































































































































































































































































































































































































































































































































































































































































































































































































































































































































































































































































































































































































