ಕುಂದಾಪುರ:ಪಡುಬಿದ್ರಿ ಯಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‍ನ್ನು ಹತ್ತಿಕೊಂಡು ಬಂದಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೆವಂಡಿ ನಿವಾಸಿ ಪೀರೂ ನದಾಫ್ (22) ಎನ್ನುವ ಯುವಕನೊಬ್ಬ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದ ಪರಿಣಾಮ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು ಸಮುದ್ರದಲ್ಲಿ ನಾಪತ್ತೆ ಆದ ಘಟನೆ ಮಂಗಳವಾರ ನಡೆದಿದೆ.
ಉಡುಪಿಯಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿಕೊಂಡಿರುವ ಗದಗ ಜಿಲ್ಲೆಯ ಪೀರೂ ನದಾಫ್ ಎನ್ನುವ ಯುವಕ ಊರಿಗೆ ಹೋಗುವ ಸಲುವಾಗಿ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‍ನ್ನು ಉಡುಪಿಯಲ್ಲಿ ಅಡ್ಡ ಗಟ್ಟಿ ಹತ್ತಿಕೊಂಡಿದ್ದಾನೆ.ಮಧ್ಯಾಹ್ನ 2.30 ರ ಸುಮಾರಿಗೆ ಊಟಕ್ಕೆಂದು ತ್ರಾಸಿ-ಮರವಂತೆ ಬೀಚ್ ಬದಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಟ್ಯಾಂಕರ್ ಚಾಲಕ ಗಾಡಿಯನ್ನು ನಿಲ್ಲಿಸಿದಾಗ,ಸಮುದ್ರಕ್ಕೆ ಕಡೆಗೆ ಸಾಗಿದ ಪೀರೂ ನದಾಫ್ ಬೀಚ್‍ಗೆ ಇಳಿದು ನೀರಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾಗ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಸಮುದ್ರದಲ್ಲಿ ನಾಪತ್ತೆ ಆಗಿದ್ದಾನೆ.
.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…