ಕುಂದಾಪುರ:ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದು,ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಮಂಗಳವಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವಂಡಿ ನಿವಾಸಿ ಫೀರಸಾಬ ನದಾಫ (22) ಎನ್ನುವ ಯುವಕ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸನ್ಯಾಸಿ ಬಲೇ ಎಂಬಲ್ಲಿ ಸಮುದ್ರ ತೀರದ ಬಳಿ ಬುಧವಾರ ಶವವಾಗಿ ಪತ್ತೆ ಆಗಿದ್ದಾನೆ.
ಗಂಗೊಳ್ಳಿ ಠಾಣೆಯ ಪಿಎಸ್‍ಐ ಹರೀಶ್ ನಾಯ್ಕ್ ಮತ್ತು ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.24/7 ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಶವವನ್ನು ಶವಾಗಾರಕ್ಕೆ ಸಾಗಿಸಲು ಸಹರಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…