ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡು ಕಡಲ ತೀರದಲ್ಲಿ ಒದ್ದಾಡುತ್ತಿದ್ದ ಆಲೀವ್ ರಿಡ್ಲಿ ಜಾತಿಗೆ ಸೇರಿದ ಕಡಲಾಮೆಯನ್ನು ವಿಪತ್ತು ನಿರ್ವಹಣಾ ಘಟಕ ಮೊವಾಡಿ ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದ ತಂಡದ ಸದಸ್ಯರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಗುರುವಾರ ಹಸ್ತಾಂತರ ಮಾಡಿದ್ದಾರೆ.
ಕಡಲಾಮೆಯನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಸಚಿನ್ ಖಾರ್ವಿ,ಜೀವ ರಕ್ಷಕ ತಂಡದ ಸದಸ್ಯರಾದ ದಿನೇಶ್ ಖಾರ್ವಿ,ಶರತ್ ಖಾರ್ವಿ ಹಾಗೂ ಸ್ಥಳೀಯರಾದ ಯೋಗೇಶ್,ಕಾರ್ತಿಕ್,ಆದರ್ಶ್,ರಾಘವೇಂದ್ರ ಪಾಲ್ಗೊಂಡಿದ್ದರು.ಇದೆ ತಂಡ ಬುಧವಾರ ಮರವಂತೆ ಬೀಚ್‍ನಲ್ಲಿ ಅಲೆಯ ಹೊಡೆತಕ್ಕೆ ಸಿಲುಕಿ ಒದ್ದಾಡುತ್ತಿದ್ದ ಕಡಲಾಮೆ ಯೊಂದನ್ನು ರಕ್ಷಣೆ ಮಾಡಿದೆ.
(ಯುವಕರ ತಂಡದಿಂದ ಅಪಾಯಕ್ಕೆ ಸಿಲುಕಿದ ಕಡಲಾಮೆ ರಕ್ಷಣೆ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…