ಕುಂದಾಪುರ

ಅಪಾಯಕ್ಕೆ ಸಿಲುಕಿದ ಕಡಲಾಮೆ ರಕ್ಷಣೆ,ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

Share


ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡು ಕಡಲ ತೀರದಲ್ಲಿ ಒದ್ದಾಡುತ್ತಿದ್ದ ಆಲೀವ್ ರಿಡ್ಲಿ ಜಾತಿಗೆ ಸೇರಿದ ಕಡಲಾಮೆಯನ್ನು ವಿಪತ್ತು ನಿರ್ವಹಣಾ ಘಟಕ ಮೊವಾಡಿ ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದ ತಂಡದ ಸದಸ್ಯರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಗುರುವಾರ ಹಸ್ತಾಂತರ ಮಾಡಿದ್ದಾರೆ.
ಕಡಲಾಮೆಯನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಸಚಿನ್ ಖಾರ್ವಿ,ಜೀವ ರಕ್ಷಕ ತಂಡದ ಸದಸ್ಯರಾದ ದಿನೇಶ್ ಖಾರ್ವಿ,ಶರತ್ ಖಾರ್ವಿ ಹಾಗೂ ಸ್ಥಳೀಯರಾದ ಯೋಗೇಶ್,ಕಾರ್ತಿಕ್,ಆದರ್ಶ್,ರಾಘವೇಂದ್ರ ಪಾಲ್ಗೊಂಡಿದ್ದರು.ಇದೆ ತಂಡ ಬುಧವಾರ ಮರವಂತೆ ಬೀಚ್‍ನಲ್ಲಿ ಅಲೆಯ ಹೊಡೆತಕ್ಕೆ ಸಿಲುಕಿ ಒದ್ದಾಡುತ್ತಿದ್ದ ಕಡಲಾಮೆ ಯೊಂದನ್ನು ರಕ್ಷಣೆ ಮಾಡಿದೆ.

(ಯುವಕರ ತಂಡದಿಂದ ಅಪಾಯಕ್ಕೆ ಸಿಲುಕಿದ ಕಡಲಾಮೆ ರಕ್ಷಣೆ)

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago