ಕುಂದಾಪುರ:ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ,ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ ಹಾಗೂ ಸೌಪರ್ಣಿಕಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹೊಸಾಡು ವತಿಯಿಂದ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಾರ್ಯಕಾರಿ ಸಮಿತಿ,ವಾರ್ಡ್ ಮಟ್ಟದ ಹಾಗೂ ಸ್ವಸಹಾಯ ಗುಂಪುಗಳ ಸಾಮಥ್ರ್ಯ ಅಭಿವೃದ್ಧಿ ತರವಬೇತಿ ಸಭೆ ಹೊಸಾಡು ಗ್ರಾ.ಪಂ ನಲ್ಲಿ ಗುರುವಾರ ನಡೆಯಿತು.
ಸಂಜೀವಿನಿ ಒಕ್ಕೂಟದ ತಾಲೂಕು ಅಧ್ಯಕ್ಷೆ ವಿಜಯ ಗಾಣಿಗ ಅಧ್ಯಕ್ಷತೆ ವಹಿಸಿದ್ದರು,ಹೊಸಾಡು ಗ್ರಾ.ಪಂ ಆಡಳಿತಾಧಿಕಾರಿ ರಘುರಾಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅಭಿವೃದ್ಧಿ ಅಧಿಕಾರಿ ಪಾರ್ವತಿ,ಸೌಪರ್ಣಿಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಂದನ ಖಾರ್ವಿ,ತರಬೇತುದಾರ ರೇಖಾ ಮರಾಠಿ,ಆರೋಗ್ಯ ಅಮೃತ ಅಭಿಯಾನ ಸುನೀತಾ,ಎಲ್‍ಸಿಆರ್‍ಪಿ ವಿಮಲಾ,ಸಕಿಯರು,ಪದಾಧಿಕಾರಿಗಳು,ಸಂಜೀವಿನಿ ಸದಸ್ಯರು ಉಪಸ್ಥಿತರಿದ್ದರು.ಎಸ್‍ಎಲ್‍ಆರ್‍ಎಂ ಮೇಲ್ವಿಚಾರಕಿ ಸುನೀತಾ ಮರವಂತೆ ತರಬೇತಿ ನೀಡಿದರು.ಎಂಬಿಕೆ ಚೈತ್ರ ಸ್ವಾಗತಿಸಿದರು.ಎಲ್‍ಸಿಆರ್‍ಪಿ ವಸಂತಿ ನಿರೂಪಿಸಿದರು.ಸವಿತಾ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…